7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ರು. ಈ ಮುಷ್ಕರಕ್ಕೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಕೂಡ ಬೆಂಬಲ ನೀಡಿದ್ದು, ರಾಜ್ಯದ ಹಲವೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಬಂದ್ ಮಾಡಲಾಗಿತ್ತು. ಸದ್ಯ ಇದರಿಂದ ರೋಗಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಬೆಂಗಳೂರಿನ ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್ ಹಿನ್ನೆಲೆ ಭಾರೀ ಸಮಸ್ಯೆಗಳು ಎದುರಾಗಿತ್ತು. ಚಿಕಿತ್ಸೆ ಸಿಗದೆ ರೋಗಿಗಳು ನರಳಾಡಿದ್ರು. ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ