ಬೆಂಗಳೂರಿನ ರಾಜಾಜಿನಗರದ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಕುಮಾರ್ ಪರವಾಗಿ ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಮತಯಾಚನೆ ನಡೆಸಿದ್ರು.