ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಸಾಕಷ್ಟು ಕಳ್ಳಬೆಕ್ಕುಗಳಿವೆ. ಕಳ್ಳರ ಕಳ್ಳ ಸಿಎಂ ಸಿದ್ದರಾಮಯ್ಯ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರಕಾರದ ವಿರುದ್ಧ ಫ್ರೀಡಂಪಾರ್ಕ್ನಲ್ಲಿ ಆಯೋಜಿಸಲಾದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ಕೂಡಲೇ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು, ಕಳಂಕಿತ ಸಚಿವರ ರಾಜೀನಾಮೆ ಪಡೆಯುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ಘೋಷಿಸಿದ ಅವರು, ಯಡಿಯೂರಪ್ಪ ಮೇಲೆ ಕೇಸ್