ಬೆಂಗಳೂರು : ಕೆ-ಸೆಟ್ ಪರೀಕ್ಷೆಗಳನ್ನು ಇನ್ನು ಮುಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸಲಾಗುತ್ತದೆ ಅಂತ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ತಿಳಿಸಿದ್ದಾರೆ.ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಮಧು ಮಾದೇಗೌಡ ಪ್ರಶ್ನೆ ಕೇಳಿದರು. ಕೆ-ಸೆಟ್ ಪರೀಕ್ಷೆಗಳನ್ನ ವಿಶ್ವವಿದ್ಯಾಲಯಗಳು ಮಾಡುವ ನಿಯಮ ಸರ್ಕಾರ ಕೈಬಿಟ್ಟಿದೆ. ಈ ನಿರ್ಧಾರ ಸರ್ಕಾರ ವಾಪಸ್ ಪಡೆದು ಕೆ-ಸೆಟ್ ಪರೀಕ್ಷೆಗಳನ್ನ ವಿಶ್ವವಿದ್ಯಾಲಯಗಳೇ ನಡೆಸಲು ಅವಕಾಶ ಮಾಡಿಕೊಡಬೇಕು.ಪರೀಕ್ಷೆ ನಡೆಸಲು ಕಮಿಟಿ ಮಾಡಿ ಕೆಇಎ ಮೂಲಕ ಕೆ-ಸೆಟ್