ಮೈಸೂರು : ಭರ್ತಿಯಾದ ಜಲಾಶಯ ಬಾಗಿನ ಅರ್ಪಿಸುವ ಮುನ್ನವೇ ಖಾಲಿಯಾಗುತ್ತಿದೆ. 15 ದಿನಗಳ ಹಿಂದೆಯಷ್ಟೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯ ಭರ್ತಿಯಾಗಿತ್ತು. ಇದೀಗ ಜಲಾಶಯದಲ್ಲಿ 5.5 ಅಡಿಯಷ್ಟು ನೀರು ಖಾಲಿಯಾಗಿದೆ.