ಕಡಬಗೆರೆ ಶ್ರೀನಿವಾಸ್ ಶೂಟೌಟ್ ಪ್ರಕರಣದಲ್ಲಿ ದಿನಕ್ಕೊಂದು ದೊಡ್ಡ ಹೆಸರುಗಳು ಕೇಳಿಬರುತ್ತಿವೆ. ಇದೀಗ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಕೊರಳಿಗೆ ಉರುಳಾಗುವ ಸಾಧ್ಯತೆಗಳು ಗೋಚರಿಸುತ್ತಿವೆ.