ಬಿಎಸ್ವೈ ಆರೋಪಕ್ಕೆ ಕಂದಾಯ ಖಾತೆ ಸಚಿವ ಕಾಗೋಡು ತಿಮ್ಮಪ್ಪ ಕೆಂಡಾಮಂಡಲವಾಗಿದ್ದು ಒಂದಿಬ್ಬರ ಮೇಲೆ ಮಾನನಷ್ಟ ಕೇಸ್ ಹಾಕಿದರೆ ಗೊತ್ತಾಗುತ್ತದೆ ಎಂದು ಗುಡುಗಿದ್ದಾರೆ. ರಾಜಕೀಯದಲ್ಲಿ ಯಾವ ರೀತಿಯ ವ್ಯವಸ್ಥೆ ಬಂದು ಬಿಟ್ಟಿದೆ. ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಬೇಕು. ಒಂದಿಬ್ಬರ ಮೇಲೆ ಕೇಸ್ ಹಾಕಿದರೆ ಬಾಯಿಗೆ ಬಂದ ಹಾಗೇ ಆರೋಪ ಮಾಡುವವರಿಗೆ ಕಡಿವಾಣ ಹಾಕಲು ಸಾಧ್ಯವಾಗುತ್ತದೆ ಎಂದು ಕಿಡಿಕಾರಿದ್ದಾರೆ. ಮಾಜಿ ಮುಖ್ಯಮಂತ್ರಿಯಾಗಿರುವ ಯಡಿಯೂರಪ್ಪ ಇಂತಹ ಬಾಲಿಶ ಹೇಳಿಕೆಗಳನ್ನು