ದಿನೇದಿನೇ ಕರುನಾಡಿನಲ್ಲಿ ಚುನಾವಣಾ ಕಣ ರಂಗೇರುತ್ತಿದ್ದು, ಮೈಸೂರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ. ಮೈಸೂರಿನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ಭಾಗಿಯಾಗಿಲಿದ್ದು,