ಬೆಂಗಳೂರು : ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ಅವರನ್ನು ಗುಂಡಿಟ್ಟು ಕೊಲ್ಲುವಂತಹ ಕಾನೂನು ಜಾರಿಯಾಗಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಸಚಿವ ಕೆ.ಎಸ್ . ಈಶ್ವರಪ್ಪ ಅವರ ಮನೆಗೆ ಕೈ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ದಾವಣಗೆರೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಈಶ್ವರಪ್ಪ ಈ ಹೇಳಿಕೆ ನೀಡಿದ್ದರು. ಈಶ್ವರಪ್ಪ ವಿರುದ್ದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಫೆ. 15 ರಂದು ವಿಚಾರಣೆಗೆ ಹಾಜರಾಗುವಂತೆ ನೊಟೀಸ್