ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಮೇಯರ್ ಸ್ಥಾನಕ್ಕೆ ಬಿಜೆಪಿ ಆಪರೇಷನ್ ನಡೆಸಿದೆ. ನಾಟಕೀಯ ಬೆಳವಣಿಗೆಯಲ್ಲಿ ಬಿಜೆಪಿ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ಮೇಯರ್ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಪಾಲಿಕೆ ಸದಸ್ಯರಿಂದ ಗಲಾಟೆ ನಡೆದಿದೆ. ಕೈ ಮೇಯರ್ ಅಭ್ಯರ್ಥಿಯನ್ನ ಹೈಜಾಕ್ ಮಾಡುವ ಮೂಲಕ ಬಿಜೆಪಿ ಮೇಯರ್ ಚುನಾವಣೆಗೆ ಟ್ವಿಸ್ಟ್ ಕೊಟ್ಟಿದೆ. ಕಾಂಗ್ರೆಸ್ ಕಾರ್ಪೋರೇಟರ್ ವಿನಾಯಕ್ ಪೈಲ್ವಾನ್ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಕಾಂಗ್ರೆಸ್ನಿಂದ