ಕಾಂಗ್ರೆಸ್ ದಶಕಗಳ ಕಾಲ ಶೋಷಿತರನ್ನ ಮತ ಬ್ಯಾಂಕ್ ಆಗಿ ಮಾಡಿಕೊಂಡಿತ್ತು.. ಆದರೆ ನಮ್ಮ ಸರ್ಕಾರ SC/ST, ಹಿಂದುಳಿದ ವರ್ಗಗಳು, ಲಿಂಗಾಯತ ಸಮುದಾಯ ಸೇರಿದಂತೆ ಇತರೆ ಸಮುದಾಯಕ್ಕೆ ಮೀಸಲಾತಿ ನೀಡಿದೆ ಎಂದು ಕಾಂಗ್ರೆಸ್ ವಿರುದ್ಧ ರಾಜ್ಯ BJP ಪ್ರಧಾನ ಕಾರ್ಯದರ್ಶಿ N. ರವಿಕುಮಾರ್ ವಾಗ್ದಾಳಿ ನಡೆಸಿದ್ದಾರೆ.