ಬೆಂಗಳೂರಿನ ಮತದಾರರ ಮಾಹಿತಿಯನ್ನು ಚಿಲುಮೆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿದೆ ಎಂದು ಆರೋಪಿಸಿದ ಕಾಂಗ್ರೆಸ್ BBMP ಮತ್ತು ಸರ್ಕಾರದ ಆಕ್ರೋಶದ ಜ್ವಾಲೆ ಹೊರಹಾಕಿದೆ. ಸರ್ಕಾರದ ವಿರುದ್ಧ ರಣಕಹಳೆಯನ್ನೇ ಮೊಳಗಿಸಿದೆ. ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಪೊಲೀಸರು ದಾಳಿ ನಡೆಸಿ ಕೆಲ ದಾಖಲೆ ವಶಪಡಿಸಿಕೊಂಡಿದ್ದಾರೆ. ಅಲ್ಲಿ ನೋಟು ಎಣಿಕೆ ಯಂತ್ರಗಳು ಲಭ್ಯವಾಗಿವೆ ಎಂದು KPCC ಅಧ್ಯಕ್ಷ D.K. ಶಿವಕುಮಾರ್ ಸ್ಫೋಟಕ ಆರೋಪ ಮಾಡಿದ್ದಾರೆ. ಟ್ರಸ್ಟ್ಗಳು 2 ಸಾವಿರಕ್ಕಿಂತ ಹೆಚ್ಚಿನ ಹಣ ದೇಣಿಗೆಯಾಗಿ