ರಾಜ್ಯ ರಾಜಧಾನಿಯಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೃಷ್ಟಭೈರೇಗೌಡ ಅಬ್ಬರದ ಮತಯಾಚನೆ ನಡೆಸಿದ್ದಾರೆ.