ವಿಪಕ್ಷ ನಾಯಕ ಸಿದ್ದರಾಮಯ್ಯ ಅಳೆದು ತೂಗಿ ವರುಣಾ ಕ್ಷೇತ್ರವನ್ನು ಫೈನಲ್ ಮಾಡಿದ್ದಾರೆ. ಆದರೆ ಸಿದ್ದರಾಮಯ್ಯರನ್ನು ಸೋಲಿಸಲು ರಾಜ್ಯ BJP ಉಪಾಧ್ಯಕ್ಷ B.Y. ವಿಜಯೇಂದ್ರರನ್ನು ವರುಣಾದಿಂದ ಕಣಕ್ಕಿಳಿಸಲಾಗುತ್ತದೆ ಎಂಬ ಮಾತುಗಳು ಕೇಳಿ ಬಂದಿದ್ವು.. ಆದ್ರೆ ಇದೀಗ ವರುಣಾ, ಶಿಕಾರಿಪುರದಲ್ಲಿ ಕಾಂಗ್ರೆಸ್, BJP ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದೆಯಾ ಎಂಬ ಪ್ರಶ್ನೆ ಎದ್ದಿದೆ.. ಮಾಜಿ ಸಿಎಂ H.D. ಕುಮಾರಸ್ವಾಮಿ ಮ್ಯಾಚ್ ಫಿಕ್ಸಿಂಗ್ ಬಗ್ಗೆ ಹಾಕಿದ್ದ ಬಾಂಬ್ ನಿಜಾನಾ ಎಂಬ ಅನುಮಾನ ದಟ್ಟವಾಗಿದ್ದು, ರಾಜಕೀಯ ವಲಯದಲ್ಲಿ