ಪುಲಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸಿ ಶ್ರೀನಿವಾಸ್ ಅದ್ದೂರಿ ರೋಡ್ ಶೋ ನಡೆಸಿದ್ದಾರೆ. ನೂರಾರು ಕಾರ್ಯಕರ್ತರು ಹಾಗೂ ಬೆಂಬಲಿಗರಿಂದ ಅದ್ದೂರಿ ಮತಯಾಚನೆ ಮಾಡಿದ್ರು.