ಕೆಪಿಸಿಸಿ ವತಿಯಿಂದ ಹೆಬ್ಬಾಳ ಮೇಲ್ಸೇತುವೆ ಅಗಲೀಕರಣಕ್ಕೆ ಒತ್ತಾಯಿಸಿ ಇಂದು ಪ್ರತಿಭಟನೆ ಮಾಡಲಾಗಿದೆ. ಮೇಲ್ಸೇತುವೆ ಹತ್ತಿರವಿರುವ ಎಸ್ಟೀಮ್ ಮಾಲ್ ಹತ್ತಿರ ಕೆಪಿಸಿಸಿ ಕಾರ್ಯಾಧ್ಯಕ್ಷ ರಾದ ರಾಮಲಿಂಗಾರೆಡ್ಡಿ , ಶಾಸಕರಾದ ಕೃಷ್ಣ ಬೈರೇಗೌಡ, ಭೈರತಿ ಸುರೇಶ್,ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಕೃಷ್ಣ ಭೈರೇಗೌಡ ಹೆಬ್ಬಾಳ ಮೇಲ್ಸೇತುವೆ ಅಗಲೀಕರಣ ಮಾಡುವಂತೆ ಈ ಭಾಗದ ನಿವಾಸಿಗಳು ಹಾಗೂ ಸಂಘ ಸಂಸ್ಥೆಗಳು ಬಂದಿದ್ದರು.ಹಾಗೆಯೇ ಕಾಂಗ್ರೆಸ್ ಪಕ್ಷವು ಕಾರ್ಯಾಧ್ಯಕ್ಷರಾದ