ನಾಳೆ ಪ್ರಧಾನಿ ಮೋದಿ ಬೆಳಗಾವಿಗೆ ಆಗಮನ ಹಿನ್ನಲೆ ಪ್ರಥಮ ಪಿಯುಸಿ ವಿದ್ಯಾರ್ಥಿ ಗಳು ಪರೀಕ್ಷೆ ಮುಂದೂಡಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರು ಕಾಂಗ್ರೆಸ್ ಪ್ರಧಾನಿ ಹೇಳುವುದು ಪರೀಕ್ಷಾ ಪೇ ಚರ್ಚಾ ಮಾಡುವುದು ಪರೀಕ್ಷಾ ಮೇ ಆಕ್ರಮಣ್. ಪ್ರಧಾನಿಯ ರೋಡ್ ಶೋಗಾಗಿ ಪ್ರಥಮ ಪಿಯುಸಿಯ ಪರೀಕ್ಷೆಗಳನ್ನು ಮುಂದೂಡಿದ ಬಿಜೆಪಿ ಸರ್ಕಾರ ವಿದ್ಯಾರ್ಥಿಗಳ ಬದುಕಿಗೆ ಕಲ್ಲು ಹಾಕಲು ಹೇಸುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ. ಮೋದಿಯ ಪ್ರಚಾರದ ಹಪಹಪಿತನಕ್ಕೆ ವಿದ್ಯಾರ್ಥಿಗಳ ಭವಿಷ್ಯ ಕಿತ್ತುಕೊಳ್ಳಲಾಗುತ್ತಿದೆ ಎಂದು ಬಿಜೆಪಿ