ಬೆಂಗಳೂರಿನಲ್ಲಿ ಡೆಡ್ಲಿ ರಸ್ತೆಗುಂಡಿಗಳಿಗೆ ಅಮಾಯಕರ ಬಲಿಯಾಗುತ್ತಿರುವ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಅಸ್ತ್ರ ಪ್ರಯೋಗಿಸುತ್ತಿದೆ. ರಸ್ತೆ ಗುಂಡಿಗಳನ್ನ ಮುಚ್ಚದ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆಗಿಳಿದಿದ್ದಾರೆ. ಬೆಂಗಳೂರಿನ ಆನಂದ್ ರಾವ್ ಸರ್ಕಲ್ನಿಂದ ಸಿಎಂ ನಿವಾಸದವರೆಗೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ ಶಾಸಕ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್, ಮಾಜಿ ಶಾಸಕ ಪ್ರಿಯಕೃಷ್ಣ, ಮಾಜಿ ಮೇಯರ್ ಪದ್ಮಾವತಿ, ಮಂಜುನಾಥ್ ರೆಡ್ಡಿ ಭಾಗಿಯಾಗಿದ್ದಾರೆ. ಇನ್ನು