ಪಿಎಸ್ಐ ಅಕ್ರಮ ಪ್ರಕರಣವು ದಿನದಿಂದ ದಿನಕ್ಕೆ ಒಂದಲ್ಲ ಒಂದು ತಿರುವು ಪಡೆದುಕೊಳ್ಳುತ್ತಿದೆ. ಇದೇ ವೇಳೆ ಪಿಎಸ್ಐ ಅಕ್ರಮ ಮುಚ್ಚಿಹಾಕಲು ಲಂಚ ಕೇಳಿದ ಆರೋಪ ಕೇಳಿಬಂದಿದೆ . ಈ ಹಿನ್ನಲೆ ಸಿಎಂ ಹಾಗೂ ಗೃಹ ಸಚಿವರ ವಿರುದ್ಧ ಕಾಂಗ್ರೆಸ್ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದೆ. PSI ಹಗರಣ ಮುಚ್ಚಿಹಾಕಲು CID ಪೊಲೀಸರು 3 ಕೋಟಿ ಕೇಳಿದ್ರು ಆದರೆ ನಾನು 76 ಲಕ್ಷ ಕೊಟ್ಟಿದ್ದೇನೆ ಅಂತ ಆರ್.ಡಿ.ಪಾಟೀಲ್ ಆರೋಪ ಮಾಡಿದ್ದಾನೆ. ಪ್ರಾಮಾಣಿಕ, ಪಾರದರ್ಶಕ