ಕಾಂಗ್ರೆಸ್ನಿಂದ ಟಿಕೆಟ್ ಸಿಗದೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವವರು ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.