ಕಲಾಸಿಪಾಳ್ಯ ಬಸ್ ಸ್ಟಾಂಡ್ ಗೆ ಆರು ವರ್ಷವಾದ್ರೂ ಉದ್ಘಾಟನೆ ಭಾಗ್ಯ ಸಿಗ್ತಿಲ್ಲ.ಪ್ರಮುಖ ನಗರಗಳಿಗೆ ತೆರಳಲು ಖಾಸಗಿ ಬಸ್ಗಳ ಪ್ರದೇಶವಾಗಿರುವ ಕಲಾಪಿಪಾಳ್ಯ ಬಸ್ ಟರ್ಮಿನಲ್ ಸಿದ್ಧಗೊಂಡು ವರ್ಷಗಳೇ ಕಳೆದರೂ ಉದ್ಘಾಟನೆ ಭಾಗ್ಯವೇ ಇಲ್ಲ.