ಕೋವಿಡ್ ನಿಂದಾಗಿ ಕಳೆದ ಎರಡು ವರ್ಷಗಳಿಂದ ಸರಿಯಾಗಿ ಶಿಕ್ಷಣ ಸಿಗದೆ ವಿದ್ಯಾರ್ಥಿಗಳು ಕಲಿಕೆಯಿಂದ ವಂಚಿತರಾಗಿದ್ರು. ಹೀಗಾಗಿ ಮಕ್ಕಳಿಗೆ ಮತ್ತೆ ಹಳೆಯದನ್ನೆಲ್ಲ ಕಲಿಸಲು ಕಲಿಕಾ ಚೇತರಿಕೆ ಕಾರ್ಯಕ್ರಮದಾಡಿ ಶಿಕ್ಷಣ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಆದ್ರೆ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗ್ತಿದಿಯಾ ಅಂದ್ರೆ ಇಲ್ಲ . ಕಲಿಕಾ ಚೇತರಿಕೆ ಕಾರ್ಯಕ್ರಮ ಹಳ್ಳಹಿಡಿದಿದೆ. ಸರ್ಕಾರದ ಈ ಕಾರ್ಯಕ್ರಮ ಫ್ಲಾಪ್ ಆಗ್ತಿದೆ.ಹೌದು, ಕೋವಿಡ್ ನಿಂದಾಗಿ ಎಷ್ಟೋ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ರು. ಕಲಿತಿರುವುದನ್ನೆಲ್ಲ ಮರೆತ್ತಿದ್ರು. ಹೀಗಾಗಿ