ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ತಮಿಳಿನ ಸೂಪರ್ ಸ್ಟಾರ್ ಕಮಲ್ ಹಾಸನ್ ಮತ್ತು ಪ್ರಕಾಶ್ ರೈ ಸಹ ಗೌರಿ ಹತ್ಯೆಯನ್ನ ಖಂಡಿಸಿದ್ದಾರೆ. ಗನ್ನಿನ ಮೂಲಕ ಧ್ವನಿಯನ್ನ ಅಡಗಿಸುವುದು ಡಿಬೇಟ್ ಗೆಲ್ಲುವುದು ಅತ್ಯಂತ ನೀಚ ಮಾರ್ಗವಾಗಿದೆ. ಗೌರಿ ಲಂಕೇಶ್ ನಿಧನದಿಂದ ದುಃಖತಪ್ತರಾಗಿರುವ ಎಲ್ಲರಿಗೂ ನನ್ನ ಸಂತಾಪವಿದೆ ಎಂದು ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.30 ವರ್ಷಗಳಿಂದ ಗೌರಿ ಲಂಕೇಶ್ ನನಗೆ ಗೊತ್ತಿದೆ. ಒಂದು ರೀತಿಯಲ್ಲಿ