ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತಮ್ಮೇಶ್ ಗೌಡರು ಅದ್ದೂರಿ ರೋಡ್ ಶೋ ನಡೆಸಿದ್ರು.ಕ್ಷೇತ್ರದ ಅಮೃತಹಳ್ಳಿಯಿಂದ ಬೃಹತ್ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ್ರು,ಒಂದು ಬಾರಿ ಬಿಜೆಪಿಗೆ ಅಧಿಕಾರ ಕೊಡಿ,ನೀವು ಅಂದುಕೊಂಡ ಹಾಗೆ ಕೆಲಸ ಮಾಡಿಸಿ ತೋರಿಸುತ್ತೇನೆ ಎಂದು ಮತದಾರರಲ್ಲಿ ಮನವಿ ಮಾಡಿದ್ರು,ಇನ್ನೂ ರಸ್ತೆಯ ಉದ್ದಕ್ಕೂ ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರು, ಮಹಿಳೆಯರು ಕ್ಷೇತ್ರದ ಅಭ್ಯರ್ಥಿಗೆ ಸಾಥ್ ನೀಡಿದ್ರು.ಮೋದಿಯವರು ದೇಶಕ್ಕೇ ಬೇಕು ಹಾಗೇ ಬ್ಯಾಟರಾಯನಪುರ ಕ್ಷೇತ್ರಕ್ಕೆ ನಿಮ್ಮ ಮನೆ ಮಗ