ಕಂಬಳ ಕ್ರೀಡೆಗಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸ್ಪಂದಿಸದಿದ್ದರೇ ಫೆಬ್ರುವರಿ 18 ರಂದು ಕರ್ನಾಟಕ ಬಂದ್ಗೆ ಕರೆ ನೀಡುವುದಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.