KPCC ಅಧ್ಯಕ್ಷ D.K. ಶಿವಕುಮಾರ್ ಭದ್ರಕೋಟೆಯಾಗಿರುವ ರಾಮನಗರದ ಕನಕಪುರಕ್ಕೆ JDS ಟಿಕೆಟ್ ಬಹುತೇಕ ಫೈನಲ್ ಆಗಿದೆ. ತಾಲ್ಲೂಕು ಅಧ್ಯಕ್ಷ ಹಾಗೂ ಮಾಜಿ ಪುರಸಭಾ ಅಧ್ಯಕ್ಷ ಬಿ.ನಾಗರಾಜುಗೆ JDS ಟಿಕೆಟ್ ಬಹುತೇಕ ಫಿಕ್ಸ್ ಆಗಿದೆ. ಪಕ್ಷದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂಬ ಮಾಹಿತಿ ಪಕ್ಷದ ಉನ್ನತ ಮೂಲಗಳಿಂದ ಲಭ್ಯವಾಗಿದೆ.. ಕಳೆದ ಹಲವು ವರ್ಷಗಳಿಂದ B. ನಾಗರಾಜ್ ಕನಕಪುರದಲ್ಲಿ ಪಕ್ಷ ಸಂಘಟನೆ ಮಾಡಿದ್ದಾರೆ.. ಮಾಜಿ ಸಿಎಂ H.D ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ