ಇತ್ತೀಚಿಗೆ ಆಸ್ಕರ್ ಮತ್ತು ಗ್ರ್ಯಾಮಿ ಪ್ರಶಸ್ತಿ ಪ್ರದಾನ ಸಮಾರಂಭಗಳು ನಡೆದವು. ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅನೇಕರಿಗೆ ಗ್ರ್ಯಾಮಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆದರೆ ಆ ಸಮಾರಂಭದಲ್ಲಿ ಲೆಜೆಂಡರಿ ಗಾಯಕಿ ಲತಾ ಮಂಗೇಶ್ಕರ್ ಅವರನ್ನು ನಿರ್ಲಕ್ಷ್ಯ ಮಾಡಲಾಗಿದೆ. ಆ ಕಾರಣಕ್ಕಾಗಿ ಅನೇಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಟಿ ಕಂಗನಾ ರಣಾವತ್ ಅವರು ಕೂಡ ಗ್ರ್ಯಾಮಿ ಅವಾರ್ಡ್ಸ್ ಕಾರ್ಯಕ್ರಮದ ಆಯೋಜಕರನ್ನು ಟೀಕಿಸಿದ್ದಾರೆ. ಅಷ್ಟೇ ಅಲ್ಲದೇ, ಇಂಥ ಪ್ರಶಸ್ತಿಗಳನ್ನು ನಾವು ಬಹಿಷ್ಕಾರ ಮಾಡಬೇಕು ಎಂದು