ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಇದೀಗ ಈ ಆದೇಶ ವಿವಾದ ತಂದೊಡ್ಡಿದ್ದು, ರಾಜ್ಯ ಸರ್ಕಾರದ ನಡೆಗೆ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ಈ ಆದೇಶವನ್ನು ಪ್ರಶ್ನೆ ಮಾಡಿ ಸಂಸ್ಕೃತ ಭಾರತೀ ಕರ್ನಾಟಕ ಟ್ರಸ್ಟ್ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದು, ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಮತ್ತೆ ಅಸಮಾಧಾನ ಹೊರ ಹಾಕಿದೆ.ಶಿಕ್ಷಣದಲ್ಲಿ ರಾಜಕೀಯ ಏಕೆ ಬೆರೆಸುತ್ತಿದ್ದೀರಿ. ಇದರಿಂದ ಎಷ್ಟು ವಿದ್ಯಾರ್ಥಿಗಳು ಹೊರಹೋಗಿದ್ದಾರೆ ಗೊತ್ತೇ ಎಂದು ರಾಜ್ಯ ಸರ್ಕಾರಕ್ಕೆ