ಕನ್ನಡ ರಾಜ್ಯೋತ್ಸವ ಸಂಭ್ರಮ ರಾಜಧಾನಿ ಬೆಂಗಳೂರಿನಲ್ಲೂ ಮನೆ ಮಾಡಿದೆ. ಪ್ರತಿ ರಸ್ತೆಯಲ್ಲೂ ಕನ್ನಡದ ಭಾವುಟಗಳು ರಾರಾಜಿಸುತ್ತಿವೆ. ಆಟೊ ಚಾಲಕರಿಂದ ಹಿಡಿದು ವಿವಿಧ ಸಂಘಟನೆಗಳ ಮುಖಂಡರು ರಾಜ್ಯೋತ್ಸವ ಆಚರಿಸುತ್ತಿದ್ದಾರೆ.