ಹಿಂದಿ ಭಾಷೆ ರಾಷ್ಟ್ರಭಾಷೆಯೇ ಎಂಬ ಬಗ್ಗೆ ರಾಜ್ಯ ಸೇರಿದಂತೆ ನೆರೆಯ ರಾಜ್ಯಗಳಿಂದಲೂ ಬೆಂಬಲ ವ್ಯಕ್ತವಾಗಿರುವ ನಡುವೆ ಕರ್ನಾಟಕದಲ್ಲಿ ಸಚಿವ ಸ್ಥಾನ ಅಲಂಕರಿಸಿರುವ ಬಿಜೆಪಿಯ ಮುರುಗೇಶ್ ನಿರಾಣಿ ಉಲ್ಟಾ ಹೇಳಿಕೆ ನೀಡಿ ಅಚ್ಚರಿ ಮತ್ತು ಆಘಾತ ವ್ಯಕ್ತಪಡಿಸಿದ್ದಾರೆ. ಸುದೀಪ್ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಎಚ್.ಡಿ.ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಬೆಂಬಲ ವ್ಯಕ್ತಪಡಿಸಿದ್ದು, ಹಿಂದಿ ರಾಷ್ಟ್ರ ಭಾಷೆ ಅಲ್ಲ. ಎಲ್ಲಾ ಭಾಷೆಗಳಿಗೂ ಸಮಾನ ಸ್ಥಾನವಿದೆ ಎಂದು