ಅಲ್ಲಿ ಎಲ್ಲೆಲ್ಲೂ ಕನ್ನಡದ ಬಾವುಟಗಳು ಹಾರಾಡುತ್ತಿದ್ದವು… ಕನ್ನಡ ಕಸ್ತೂರಿಯ ಕಂಪು ಎಲ್ಲೆಡೆ ಮನೆಮಾಡಿತ್ತು… ಇದಕ್ಕೆ ಹೊಳಪು ನೀಡುವಂತೆ ಬೆಳ್ಳಿ ರಥದಲ್ಲಿ ಕನ್ನಡ ಸಾಹಿತಿಯ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.ಹಾವೇರಿ ಜಿಲ್ಲೆಯ ತುಂಬ ಕನ್ನಡ ಕಸ್ತೂರಿಯ ಕಂಪು ಮನೆಮಾಡಿದೆ. ಎಲ್ಲಡೆ ಕನ್ನಡ ಬಾವುಟಗಳು ರಾರಾಜಿಸುತ್ತಿವೆ. ಶಾಲಾ ಮಕ್ಕಳಿಂದ ವೇಷ ಭೂಷಣ, ನೃತ್ಯ, ಕಂಸಾಳೆ, ಡೊಳ್ಳು ಕುಣಿತ ಹಾಗೂ ನಗರದ ಪ್ರಮುಖ ಬೀದಿಗಳಲ್ಲಿ ಬೆಳ್ಳಿಯ ರಥದಲ್ಲಿ ಕುಳಿತು ಮೆರವಣಿಗೆಯಲ್ಲಿ ಬಂದ ಕನ್ನಡ ಸಾಹಿತಿ ಸಿದ್ದುಮತಿ