ಬೆಂಗಳೂರು : ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಏಮ್ಸ್ಗೆ ಮುಂದಿನ ನಿರ್ದೇಶಕರಾಗಿ ಡಾ.ಎಂ.ಶ್ರೀನಿವಾಸ್ ಹೆಸರನ್ನು ಸಂಪುಟದ ನೇಮಕಾತಿ ಸಮಿತಿ ಅನುಮೋದಿಸಿದೆ.ಡಾ. ಎಂ.ಶ್ರೀನಿವಾಸ್ ಕನ್ನಡಿಗರಾಗಿದ್ದು ಯಾದಗಿರಿ ಮೂಲದವರಾಗಿದ್ದಾರೆ. ಬಳ್ಳಾರಿಯ ಏಮ್ಸ್ನಲ್ಲಿ 1984ರ ಬ್ಯಾಚ್ನ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದರು.ಸದ್ಯ ಹೈದರಾಬಾದ್ನ ಸನತ್ನಗರದ ಇಎಸ್ಐಸಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಆಗಿದ್ದು, ಇದಕ್ಕೂ ಮೊದಲು ಅವರು ದೆಹಲಿಯ ಏಮ್ಸ್ನಲ್ಲಿಯೇ ಪೀಡಿಯಾಟ್ರಿಕ್ ಸರ್ಜರಿ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಕಾರ್ಯನಿರ್ವಹಿಸಿದ್ದರು.ಇದೀಗ ಹುದ್ದೆಯನ್ನು ವಹಿಸಿಕೊಳ್ಳುವ ದಿನಾಂಕದಿಂದ ಐದು