ಬೆಂಗಳೂರು : ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಬೆಂಗಳೂರಿನಲ್ಲಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಟೌನ್ ಹಾಲ್ ಬಳಿ ಕನ್ನಡ ಪರ ಸಂಘಟನೆಗಳಿಂದ , ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ವಾಗ್ದಾಳಿ ನಡೆದಿದೆ. ಈಗಾಗಲೇ ಪೊಲೀಸರು 25 ಸಾವಿರ ಕನ್ನಡ ಪರ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.ಹಾಗೇ ಕರವೇ ಅಧ್ಯಕ್ಷ ನಾರಾಯಣ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಭದ್ರತೆಯ ದೃಷ್ಟಿಯಿಂದ ಸಿಂಎ