ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಇದು ಕೊಡಗು ಜಿಲ್ಲಾಧಿಕಾರಿಗಳು ನಗರಸಭಾ ಆಯುಕ್ತರು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಗಳ ಕಚೇರಿಗೆ ಭೇಟಿ ನೀಡಿ ಮಡಿಕೇರಿ ತಾಲೂಕು ಹಾಗೂ ಮಡಿಕೇರಿ ನಗರದಾದ್ಯಂತ ಅಂಗಡಿ ಮಳಿಗೆಗಳು ಹಾಗೂ ಹೋಟೆಲ್ ರೆಸೋರ್ಟ್ ಹೋಂಸ್ಟೇ ಗಳು ಹಾಗೂ ಪ್ರವಾಸಿ ತಾಣಗಳಲ್ಲಿ ಕನ್ನಡ ಕಡ್ಡಾಯ ಮಾಡುವಂತೆ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ರವಿ ಗೌಡ. ಮೂರ್ನಾಡು ಹೋಬಳಿ ಅಧ್ಯಕ್ಷರಾದ ವಸಂತ್.