ಛಾಪಾಕಾಗದ ಹಗರಣದ ಆರೋಪಿ ಕರೀಂ ಲಾಲಾ ತೆಲಗಿಯ ಅಳಿಯ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರೊಬ್ಬರ ನಡುವೆ ಮಾರಾಮಾರಿ ನಡೆದಿದೆ. ತೆಲಗಿ ಅಳಿಯ ಖಾನಾಪೂರ ತಾಲೂಕಾ ಯುಥ್ ಕಾಂಗ್ರೆಸ್ ಅಧ್ಯಕ್ಷ ಇರ್ಫಾನ್ ತಾಳಿಕೋಟಿ ಮತ್ತು ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯ ರಫೀಕ್ ವಾರಿಮನಿ ನಡುವೆ ಮಾರಾಮಾರಿ ನಡೆದಿದೆ.ಖಾನಾಪೂರ ಪಟ್ಟಣದಲ್ಲಿ ಬಹುಕೋಟಿ ಛಾಪಾಕಾಗದ ಹಗರಣದ ಆರೋಪಿ ಕರೀಂ ಲಾಲಾ ತೆಲಗಿಯ ಅಳಿಯ ಮತ್ತು ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯ ರಫೀಕ್ ವಾರಿಮನಿ ಇವರ