ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಬೆನ್ನಲ್ಲೇ ಆರು ಮಂದಿ ಸಚಿವರು ತಮ್ಮ ವಿರುದ್ಧ ಆಕ್ಷೇಪಾರ್ಹ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿದ್ದರು. ಅವರಿಗೀಗ ಕೋರ್ಟ್ ಅಭಯ ಸಿಕ್ಕಿದೆ.ಶಿವರಾಮ್ ಕೆ ಹೆಬ್ಬಾರ್, ಡಾ. ಸುಧಾಕರ್, ಬೈರತಿ ಬಸವರಾಜ್, ಬಿಸಿ ಪಾಟೀಲ್, ಎಸ್ ಟಿ ಸೋಮಶೇಖರ್ ಮತ್ತು ನಾರಾಯಣ ಗೌಡ ತಮ್ಮ ವಿರುದ್ಧ ಮಾಧ್ಯಮಗಳು ಆಕ್ಷೇಪಾರ್ಹ ಸುದ್ದಿ ಪ್ರಸಾರ ಮಾಡಬಾರದು ಎಂದು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿದ