ಬೆಂಗಳೂರು: ಕರ್ನಾಟಕ ವಿಧಾನಸಭೆಗೆ ಚುನಾವಣೆ ದಿನಾಂಕ ಫಿಕ್ಸ್ ಆಗಿದ್ದು, ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.