ತಮಿಳುನಾಡಿಗೆ ನೀರು ಹರಿಸಲು ಸುಪ್ರೀಂಕೋರ್ಟ್ನ ಆದೇಶಕ್ಕೆ ಕರ್ನಾಟಕ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆ ಇಡೀ ಕರ್ನಾಟಕವನ್ನೇ ಬಂದ್ ಮಾಡಲು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಇದೇ ಶುಕ್ರವಾರ ಕರ್ನಾಟಕ ಬಂದ್ಗೆ ಕರೆ ಕೊಟ್ಟಿದ್ದು, ನಾಳೆ ಸಭೆ ಮಾಡಿ ಅಂತಿಮ ನಿರ್ಧಾರ ಕೈಗೊಳ್ತೇವೆ ಎಂದು ಹೇಳಿದ್ದಾರೆ.ಕಾವೇರಿ ನೀರಿಗಾಗಿ ಕರುನಾಡಿನಲ್ಲಿ ಹೋರಾಟ ತೀವ್ರಗೊಂಡಿದೆ. ಮಂಗಳವಾರದ ಬೆಂಗಳೂರು ಬಂದ್ಗೆ ಬೀದಿಬದಿ ವ್ಯಾಪಾರಿಗಳು ಬೆಂಬಲ