ಮಹದಾಯಿ, ಕಾವೇರಿ ವಿಚಾರವಾಗಿ ಹೋರಾಟ ಮಾಡಿದ್ದೇವೆ. ಆದರೆ ಇವರು ಏಕಾಏಕಿ ಬಂದ್ಗೆ ಕರೆ ನೀಡಿದ್ದಾರೆ ಅಂತಾ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿಕೆ ನೀಡಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಂದೇ ವಾರದಲ್ಲಿ ಎರಡು ಬಂದ್ ಮಾಡುವುದು ಸರಿಯಲ್ಲ. ಈ ಹಿಂದೆ ಎಲ್ಲಾ ಕರ್ನಾಟಕ ಬಂದ್ಗೆ ವಾಟಾಳ್ ನಾಗರಾಜ್ ಅವರು ಕರೆ ನೀಡುತ್ತಿದ್ದರು. ಅನೇಕ ಬಾರಿ ಜೈಲಿಗೆ ಹೋಗಿ ಹೋರಾಟ ಮಾಡಿದ್ದಾರೆ. ಆದರೆ ಇವರು ನಾಳೆಗೆ ಬೆಂಗಳೂರು ಬಂದ್ಗೆ ಕರೆ ನೀಡಿರುವುದು.