ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಮತ್ತು ತಮಿಳುನಾಡಿನ ಮುಖ್ಯಮಂತ್ರಿ ಜೆ.ಜಯಲಲಿತಾಗೂ ಮದ್ವೆ ಮಾಡಿಸಿದ ಘಟನೆ ನಡೆದಿದೆ. ಕರ್ನಾಟಕ ಬಂದ್ ಅಂಗವಾಗಿ ಅಣುಕು ಪ್ರದರ್ಶನ ನಡೆಸಿದ ಪ್ರತಿಭಟನಾಕಾರರು, ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಮತ್ತು ತಮಿಳುನಾಡಿನ ಮುಖ್ಯಮಂತ್ರಿ ಜೆ.ಜಯಲಲಿತಾಗೂ ಮದ್ವೆ ಮಾಡಿಸಿ ಘೋಷಣೆಗಳನ್ನು ಕೂಗಿದರು. ಸುಪೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ವಿರೋಧಿಸಿ ಇಂದಿನ ಕರ್ನಾಟಕ್ ಬಂದ್ ಸಂದರ್ಭದಲ್ಲಿ ಸೇರಿದ ಸಾವಿರಾರು ಪ್ರತಿಭಟನಾಕಾರರು ತಮಿಳುನಾಡು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪದೇ