ಬೆಂಗಳೂರು: ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದ ಮೂಲಕ ಸೆಳೆಯಲು ಯತ್ನಿಸುತ್ತಿದೆ ಎಂಬ ಆರೋಪಗಳಿಗೆ ರಾಜ್ಯ ಬಿಜೆಪಿ ಟ್ವಿಟರ್ ಮೂಲಕ ತಿರುಗೇಟು ಕೊಟ್ಟಿದೆ.ನಾವು ಯಾವುದೇ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿಲ್ಲ. ಪಕ್ಷಕ್ಕೆ ಸೆಳೆಯಲು ಯತ್ನಿಸಿಯೂ ಇಲ್ಲ ಎಂದು ಬಿಜೆಪಿ ಟ್ವಿಟರ್ ನಲ್ಲಿ ಸ್ಪಷ್ಟಪಡಿಸಿದೆ. ಆ ಮೂಲಕ ತನ್ನ ಪಕ್ಷದ ಶಾಸಕರನ್ನು ಬಿಜೆಪಿ ಸೆಳೆಯಲು ಯತ್ನಿಸುತ್ತಿದೆ ಎಂಬ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದೆ.ವರ್ಗಾವಣೆ ದಂಧೆಯಲ್ಲಿ ತೊಡಗಿರುವ ಕಿಂಗ್ ಪಿನ್ ಹಸ್ತಕ್ಷೇಪ ಹಾಗೂ ಭ್ರಷ್ಟಾಚಾರದಲ್ಲಿ ನಿರತರಾಗಿರುವ