ಸಿಲಿಕಾನ್ ಸಿಟಿಯಲ್ಲಿ ಇಂದು ಕೋವಿಡ್ ತಂದ ಫಜೀತಿ ಅಷ್ಟಿಷ್ಟಿಲ್ಲ. ರಾಜ್ಯಾದ್ಯಂತ ಕೋವಿಡ್ ಹಬ್ಬರ ಹೆಚ್ಚಾಗ್ತಿದೆ. ಹೀಗಾಗಿ ಕೋವಿಡ್ ಸೋಂಕು ಹೆಚ್ಚು ಉಲ್ಬಣವಾಗದಂತೆ ಈಗಾಗಲೇ ಕಡಿವಾಣ ಹಾಕಲು ಸರ್ಕಾರದಿಂದ ಎಲ್ಲಾ ರೀತಿ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ. ಅಂದ ಹಾಗೆ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಇಂದು ಸುದ್ದಿಗೋಷ್ಠಿ ನಡೆಸಿ ಹಲವು ವಿಷಯಗಳ ಕುರಿತು ಮಾತನಾಡಿದರು. 9 ಗಡಿ ಜಿಲ್ಲಿಗಳಲ್ಲಿ ಲಾಕ್ ಡೌನ್ ಘೋಷಣೆಗೆ ಸೂಚಿಸಿದರು. ಅಷ್ಟೇ ಅಲ್ಲದೆ ಕೇರಳ, ಮಹಾರಾಷ್ಟ್ರ, ಗಡಿ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ