ಅಭಿವೃದ್ಧಿ ಕಾರ್ಯಗಳನ್ನು ವಿರೋಧಿಸುವ ರಾಜ್ಯಗಳಿಗೆ ಒಂದು ಬಿಡಿಗಾಸು ಹಣವನ್ನು ಕೇಂದ್ರಸರಕಾರದಿಂದ ಬಿಡುಗಡೆ ಮಾಡೋಲ್ಲ ಎನ್ನುವ ಪ್ರಧಾನಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ದೇಶದ ಪ್ರಧಾನಿಯಾಗಿ ಮೋದಿ ಇಂತಹ ಹೇಳಿಕೆಗಳನ್ನು ನೀಡಬಾರದು. ಇದು ಪ್ರಜಾಪ್ರಭುತ್ವ ವಿರೋಧಿ ಹೇಳಿಕೆಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರಕಾರ ರಾಜ್ಯಗಳಿಂದ ತೆರಿಗೆಯನ್ನು ಸಂಗ್ರಹಿಸುವುದಿಲ್ಲವೇ ಎನ್ನುವುದಕ್ಕೆ ಪ್ರಧಾನಿ ಮೋದಿ ಉತ್ತರ ನೀಡಲಿ ಎಂದು ಸವಾಲ್ ಹಾಕಿದ್ದಾರೆ. ಬೆಳಗಾವಿ ವಿಭಾಗದಲ್ಲಿ ನಡೆಯಲಿರುವ ಮೈಹಿತಿ ಉತ್ಸವ