ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ದಿನಾಂಕ ಯಾವುದು ಎಂಬುದರ ಬಗ್ಗೆ ಈಗಾಗಲೇ ಹಲವು ಚರ್ಚೆಗಳು ಆರಂಭವಾಗಿದೆ. ಈ ಬಗ್ಗೆ ಚುನಾವಣಾ ಆಯೋಗವೇ ಸ್ಪಷ್ಟನೆ ನೀಡಿದೆ.ವಿಧಾನಸಭೆ ಚುನಾವಣೆ ಏಪ್ರಿಲ್ ಅಥವಾ ಮೇ ಆರಂಭದಲ್ಲಿ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಇನ್ನು ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಭೇಟಿ ನೀಡಲಿರುವ ಚುನಾವಣಾ ಆಯೋಗದ ಅಧಿಕಾರಿಗಳು ಚುನಾವಣೆಗೆ ಪೂರ್ವಸಿದ್ಧತೆ ಮಾಡಿಕೊಳ್ಳಲಿದ್ದಾರೆ. ಆ ಬಳಿಕ ಅಂತಿಮ ದಿನಾಂಕವ ಪ್ರಕಟಿಸಲಾಗುವುದು ಎಂದಿದೆ.ಚುನಾವಣೆ ಹಿನ್ನಲೆಯಲ್ಲಿ ಈ ವರ್ಷ