ಬೆಂಗಳೂರಿನ ಪಾದರಾಯನಪುರದಲ್ಲಿ ವೈದ್ಯರು, ಪೊಲೀಸರು, ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆದ ಬೆನ್ನಲ್ಲೇ ಸರಕಾರ ಸಚಿವ ಸಂಪುಟ ಸಭೆ ನಡೆಸಿ ಮಹತ್ವದ ನಿರ್ಣಯ ಕೈಗೊಂಡಿದೆ.