ಬೆಳಗಾವಿ: ಕಾವೇರಿ ನದಿ ನೀರು ಹಂಚಿಕೆ, ಮಹದಾಯಿ ಯೋಜನೆ ಅನುಷ್ಠಾನದ ಗದ್ದಲದ ನಡುವೆಯೇ ಸರಕಾರ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸಲು ಮಹೂರ್ತ ಫಿಕ್ಸ್ ಮಾಡಿದೆ. ನವೆಂಬರ್ 21ರಿಂದ ಡಿಸೆಂಬರ್ 7ರ ವರೆಗೆ, ಒಟ್ಟು ಹದಿನೈದು ದಿನಗಳ ಕಾಲ ಈ ವಿಶೇಷ ಅಧಿವೇಶನ ನಡೆಯಲಿದೆ. ಸಾಂದರ್ಭಿಕ ಫೋಟೋ ಸಚಿವ ಸಂಪುಟ ಸಭೆಯಲ್ಲಿ ಚಳಿಗಾಲ ಅಧೀವೇಶನದ ಕುರಿತು ತೀರ್ಮಾನ ಕೈಗೊಂಡ ಬಳಿಕ ಕಾನೂನು ಸಚಿವ ಟಿ.ಬಿ. ಜಯಚಂದ್ರ ಮಾಧ್ಯಮಕ್ಕೆ ತಿಳಿಸಿದ್ದಾರೆ. ಸಾಕಷ್ಟು ಗದ್ದಲ