ಬಹು ದಿನಗಳ ನಂತರ ಶಾಲಾ ಕಾಲೇಜು ಓಪನ್ ಗೆ ಕೋವಿಡ್ ಸಲಹಾ ಸಮಿತಿ ಹಾಗೂ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಹಾಗಾದರೆ ಕಳೆದ ಎರಡು ವರ್ಷಗಳಿಂದ ಶಾಲಾ ಕಾಲೇಜ್ ಗೆ ಬರದ ವಿದ್ಯಾರ್ಥಿಗಳು ಈಗ ಬರ್ತಾರಾ? ಅಥವಾ ಮೂರನೇ ಅಲೆ ಅಂತಾ ಪೋಷಕರು ಬೇಡ ಅಂತಾರಾ? ಹಾಗಾದರೆ ಏನಾಗುತ್ತೆ ವಿದ್ಯಾರ್ಥಿಗಳ ಸ್ಕೂಲ್ ಭವಿಷ್ಯ? ಕೊವೀಡ್ ಎಂಬ ಮಹಾಮರಿಯಿಂದ ಕಳೆದ ಸುಮಾರು 18 ತಿಂಗಳಿಂದ ಶಾಲೆಯಿಂದ ವಂಚಿತರಾಗಿ ಕಲಿಕೆಯಿಂದ ವಿದ್ಯಾರ್ಥಿಗಳು ದೂರ