ಮೈಸೂರು: ಖ್ಯಾತ ಕೊಳಲು ವಾದಕ ಪ್ರವೀಣ್ ಗೋಡ್ಖಿಂಡಿ ಹೆಸರು ಮತ್ತು ಅವರು ನುಡಿಸುವ ವಾದ್ಯ ಎಲ್ಲರಿಗೂ ಚಿರಪರಿಚಿತ. ದೇಶವಲ್ಲದೆ ವಿದೇಶದಲ್ಲೂ ತಮ್ಮ ಕೊಳಲು ವಾದಕ್ಕೆ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಮಹಾನ್ ಕಲಾವಿದರು. ಆದರೆ ಈ ನಮ್ಮ ಕರ್ನಾಟಕ ಸರ್ಕಾರಕ್ಕೆ ಮಾತ್ರ ಪ್ರವೀಣ್ ಗೋಡ್ಖಿಂಡಿ ಯಾವ ವಾದ್ಯ ನುಡಿಸುತ್ತಾರೆ ಎಂದೇ ಇನ್ನೂ ತಿಳಿದಿಲ್ಲ. ಪ್ರತಿವರ್ಷ ದಸರಾ ಸಮಯದಲ್ಲಿ ಒಂದಿಲ್ಲೊಂದು ಚರ್ಚೆಗೆ ಗ್ರಾಸವಾಗುವ ರಾಜ್ಯ ಸರ್ಕಾರ, ಸಂಗೀತ ಕಲಾವಿದರ ವಿಷಯದಲ್ಲಿ ದೊಡ್ಡ ಎಡವಟ್ಟು