ಕರ್ನಾಟಕ ಕೊಲೆಗಡುಕರ ಸ್ವರ್ಗವಾಗಿದ್ದು, ಇಲ್ಲಿ ಯಾರನ್ನಾದರೂ ಕೊಲೆ ಮಾಡಿದವರಿಗೆ ಸರ್ಕಾರ ರಕ್ಷಣೆ ನೀಡುತ್ತದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಟೀಕೆ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಇದದುವರೆಗೆ ಹತ್ಯೆಗಳಾದರೂ ಯಾರ ಮನೆಗೂ ಹೋಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಶೀರ್ ಮನೆಗೆ ಹೋಗುವ ಸಲುವಾಗಿ ದೀಪಕ್ ಮನೆಗೆ ಹೋಗಿದ್ದಾರೆ ಎಂದು ದೂರಿದ್ದಾರೆ. ಮಂಗನ ಕೈಗೆ ಮಾಣಿಕ್ಯ ಕೊಟ್ಟಂತೆ ಸಿದ್ದರಾಮಯ್ಯಗೆ ಅಧಿಕಾರ ಕೊಟ್ಟಂತಾಗಿದೆ. ಯಾರದೋ ದುಡ್ಡು ಸಿದ್ದಪ್ಪನ ಜಾತ್ರೆ ನಡೆಯುತ್ತಿದ್ದು, ಹುಚ್ಚರ