ಶೀಘ್ರದಲ್ಲೇ ಮೇಲ್ಮನೆ ಚುನಾವಣೆ

ಬೆಂಗಳೂರು| geetha| Last Updated: ಮಂಗಳವಾರ, 9 ನವೆಂಬರ್ 2021 (20:38 IST)
ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ಡಿಸೆಂಬರ್ 10 ಶುಕ್ರವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. 14 ರಂದು (ಮಂಗಳ) 25 ಸ್ಥಾನಗಳ ಚುನಾವಣಾ ಫಲಿತಾಂಶ ಪ್ರಕಟ.ಡಿಸೆಂಬರ್ 10 ರಂದು ರಾಜ್ಯ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಿಗದಿ, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಡಿಸೆಂಬರ್, ಉತ್ತರ ಕನ್ನಡ, ಧಾರವಾಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ. , ತುಮಕೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು ಮತ್ತು ಮೈಸೂರು ಸ್ಥಳೀಯ ಸಂಸ್ಥೆಗಳಿಂದ ಎಲೆಕ್ಷನ್ ಆಯ್ಕೆ.


ಇದರಲ್ಲಿ ಇನ್ನಷ್ಟು ಓದಿ :